ಸಿಂಗ್ ಸಿನಿಮಾ ಕಾಂಗ್ರೆಸ್- ಬಿಜೆಪಿ ಗುದ್ದಾಟ
ನವದೆಹಲಿ, 28: ಗುರುವಾರ ಬಿಡುಗಡೆಯಾದ ಕಾಂಗ್ರೆಸ್ ಪ್ರಧಾನಿ ಮನಮೋಹನ್ ಸಿಂಗ್ ಜೀವನ್ನಾಧರಿತ ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಇದರ ಬೆನ್ನಲ್ಲೇ, ಈ ಸಿನಿಮಾಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಬಲವಾಗಿ!-->…