kenduli
portal
Browsing Category

ರಾಜ್ಯ

ಮಂಡ್ಯ ದ ಅಭಿವೃದ್ಧಿ ಕೇಂದ್ರದ ಸಹಕಾರ ಬೇಕಿದೆ- ಸುಮಲತ

ಬೆಂಗಳೂರು: ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿಯ ಪ್ರಭಾವಿ ನಾಯಕರನ್ನು ಭೇಟಿ ಮಾಡುವ ಮೂಲಕ ಕುತೂಹಲ ಮುಂದುವರಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಸುಮಲತ ಇಂದು ಭೇಟಿನೀಡಿದರು ಅವರನ್ನು ಬಿ.ಎಲ್.ಸಂತೋಷ್ ಹಾಗೂ ಮಹಿಳಾ

ರಾಜ್ಯ ಸರ್ಕಾರಿನೌಕರರಿಗೆ ಬಂಪರ್‌ ಗಿಪ್ಟ್

ಬೆಂಗಳೂರು, ಜೂ.6-ಸರ್ಕಾರಿ ನೌಕರರಿಗೆ ಎರಡನೇ ಶನಿವಾರದ ಜೊತೆಗೆ ತಿಂಗಳ ನಾಲ್ಕನೇ ಶನಿವಾರವೂ ರಜೆ ನೀಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಆರನೇ ವೇತನ ಆಯೋಗದ ಶಿಫಾರಸನ್ನು ಆಧರಿಸಿ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತಿಂಗಳ ನಾಲ್ಕನೇ

ಸಿದ್ದರಾಮಯ್ಯ ಬೆಂಗಾವಲು ವಾಹನ ಸಡನ್ ಬ್ರೇಕ್, ಹೆದ್ದಾರಿಯಲ್ಲಿ ಸರಣಿ ಅಪಘಾತ

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಗಾಲು ವಾಹನ ಅಪಘಾತಕ್ಕೀಡಾಗಿದೆ. ಶ್ರೀರಂಗಪಟ್ಟಣದ ಗೌಡಹಳ್ಳಿ ಬಳಿ ಇಂದು ಈ ಘಟನೆ ನಡೆದಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಿದ್ದರಾಮಯ್ಯ ಅವರನ್ನು ಫಾಲೋ ಮಾಡುತ್ತಿದ್ದ ಎಸ್ಕಾರ್ಟ್ ಕಾರ್​​ಗೆ ಮೊದಲು ಅಪಘಾತವಾಗಿದೆ.

ನಾಪತ್ತೆಯಾಗಿರುವ ಮೀನುಗಾರ ಕುಟುಂಬದವರಿಗೆ 1 ಲಕ್ಷ ರೂ. ಚೆಕ್-ಮುಖ್ಯಮಂತ್ರಿ

ಬೆಂಗಳೂರು, ಜ.9-ಕರಾವಳಿ ಭಾಗದ ಮೀನುಗಾರರು ನಾಪತ್ತೆಯಾಗಿರುವ ಕುಟುಂಬದವರಿಗೆ ಒಂದು ಲಕ್ಷ ರೂ. ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಮುಖ್ಯಮಂತ್ರಿ, ನಾಪತ್ತೆಯಾಗಿರುವ ಮೀನುಗಾರರ

ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಶ್ವಾಸಕೋಶದ ಸೋಂಕು ಕಡಿಮೆಯಾಗಿದೆ: ಡಾ. ಪರಮೇಶ್

ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಬಹಳಷ್ಟು ಚೇತರಿಕೆ ಕಂಡಿದೆ. ಸ್ವಾಮೀಜಿ ಅವರ ಶ್ವಾಸಕೋಶದ ಸೋಂಕು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದ

2 ದಿನದಿಂದ ಸಂಬಳ ಬಿಟ್ಟು ಪ್ರತಿಭಟನೆ ಮಾಡ್ತಿದ್ದೇವೆ.. ಆ ಹಣವನ್ನ ಮೋದಿಗೆ ಕೊಡ್ತೀವಿ’

ಬೆಂಗಳೂರು: ಕಾರ್ಮಿಕರ ವಿವಿಧ ಬೇಡಿಕೆಗಳನ್ನ ಆಗ್ರಹಿಸಿ ಸಾರ್ವತ್ರಿಕ ಮುಷ್ಕರ ಮಾಡಿದ್ದೇವೆ. ನಮ್ಮ ಪ್ರತಿಭಟನೆ ಯಶಸ್ವಿಯಾಗಿದೆ ಅಂತಾ ಸಿಐಟಿಯು ರಾಜ್ಯ ಘಟಕ ಅಧ್ಯಕ್ಷೆ ವರಲಕ್ಷ್ಮಿ ಹೇಳಿದ್ದಾರೆ. ಫ್ರೀಡಂಪಾರ್ಕ್​ನಲ್ಲಿ ಮಾತನಾಡಿದ ಅವರು, ದೇಶದಾದ್ಯಂತ 20 ಕೋಟಿ ಜನ ಮುಷ್ಕರದಲ್ಲಿ

ಸಾಂಭಾಜಿ ಪಾಟೀಲ್ ಮೇಲಿನ 144 ಸೆಕ್ಷನ್ ಉಲ್ಲಂಘನೆ ಕೇಸ್ ಖುಲಾಸೆ

ಬೆಂಗಳೂರು: ಎಂಇಎಸ್​ನ ಮಾಜಿ ಎಂಎಲ್ಎ ಸಂಭಾಜಿ ಪಾಟೀಲ್​ ಅರೋಪ ಮುಕ್ತ ಎಂದು 82ನೇ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದೆ. ಸೂಕ್ತ ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಆರೋಪ ಮುಕ್ತಗೊಳಿಸಲಾಗಿದೆ. ಚುನಾವಣೆ ವೇಳೆ ವಡಗಾಂವ ಪ್ರದೇಶದ ರಾಜವಾಡ ಎಂಜಿಎಸ್ ಸ್ಕೂಲ್ ಬಳಿ ಬಿಜೆಪಿ